Kannada NewsKarnataka NewsLatest
12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಅಜೀಂ ಪ್ರೇಮ್ಜಿ ವಿಶ್ವವಿದ್ಯಾನಿಲಯದ ಬಿಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿಯೊಬ್ಬಸರ್ಜಾಪುರದಲ್ಲಿರುವ ವಿಶ್ವವಿದ್ಯಾನಿಲಯದ ಹಾಸ್ಟೆಲ್ ನಲ್ಲಿ 16ನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾನೆ.
ಹೈದರಾಬಾದ್ ಮೂಲದ ಎಂ. ಅಶ್ವಿನ್ ನಂಬಿಯಾರ್ ಮೃತಪಟ್ಟವ. ಈತನ ತಂದೆ ಮನೋಹರ್ ನಂಬಿಯಾರ್ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.




