Kannada NewsLatest

ಇದು ಮನವಿಯಲ್ಲ, ಎಚ್ಚರಿಕೆ ಎಂದ ಕರವೇ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಅಮೂಲ್ ಉತ್ಪನ್ನ ಮಾರಾಟ ಮಾಡಲು ಯತ್ನಿಸಿದರೆ ದಾಳಿ ಮಾಡಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿದೆ.

ಕರವೇ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ಈ ಕುರಿತು ಹೇಳಿಕೆ ನೀಡಿದ್ದಾರೆ. “ಆಡಳಿತದಲ್ಲಿರುವ ಸಕಾ೯ರಕ್ಕೆ ನನ್ನದೊಂದು ಎಚ್ಚರಿಕೆ, ಯಾವುದೇ ಕಾರಣಕ್ಕೂ ಅಮೂಲ್ ಪದಾರ್ಥಗಳನ್ನು ಬೆಳಗಾವಿ ಜಿಲ್ಲೆಯಲ್ಲಿ ಮಾರಾಟ ಮಾಡಕೂಡದು. ಯಾವುದೇ ಮೂಲೆಯಲ್ಲಿ ಮಾರಾಟ ಮಾಡಲು ಪ್ರಯತ್ನ ಮಾಡಿದರೆ ಕರವೇ ಬೆಳಗಾವಿ ಜಿಲ್ಲಾ ಘಟಕದಿಂದ ದಾಳಿ ಮಾಡುವುದು ನಿಶ್ಚಿತ. ಈಗಲಾದರೂ ಎಚ್ಛೆತ್ತುಕೊಳ್ಳಿ. ಇದು ನಮ್ಮ ಮನವಿಯಲ್ಲ ಎಚ್ಚರಿಕೆ” ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

https://pragati.taskdun.com/amulnandinicongresstweetbjp/

https://pragati.taskdun.com/amul-brandnandinicm-basavaraj-bommai/

Home add -Advt

Related Articles

Back to top button