
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗವಣೆ ಪ್ರಕರಣ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈಗಾಗಲೆ ಎಸ್ಐಟಿ, ಸಿಬಿಐ ಮತ್ತು ಇಡಿ ತನಿಖೆ ನಡೆಯುತ್ತಿದೆ.
ಇದರ ಬೆನ್ನಿಗೇ ರಾಜ್ಯದಲ್ಲಿ ಈ ಹಿಂದೆ ಕೂಡ ಅಕ್ರಮ ಹಣ ವರ್ಗಾವಣೆ ಪರಕರಣಗಳು ಸಾಲು ಸಾಲು ನಡೆದಿರುವುದು ಬಹಿರಂಗವಾಗಿದೆ.
ಈ ಕುರಿತು ವಿವರ ಇಲ್ಲಿದೆ –


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ