*ಸಿ.ಟಿ ರವಿ ಹರಕಲು ಬಾಯಿ ಸಂಸ್ಕೃತಿ ಇದೇ ಮೊದಲಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸಿ.ಟಿ. ರವಿ ಅವರ ಹರಕಲು ಬಾಯಿ ಸಂಸ್ಕೃತಿ ಇದೇ ಮೊದಲಲ್ಲ.  ಅವರು ಈ ಹಿಂದೆ ಸಿದ್ದರಾಮಯ್ಯ ಸೇರಿದಂತೆ  ಯಾರ ಬಗ್ಗೆ ಏನೆಲ್ಲಾ ಪದ ಪ್ರಯೋಗ ಮಾಡಿದ್ದಾರೆ ಎಂಬುದು ಗೊತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ಹೊರ ಹಾಕಿದ್ದಾರೆ.‌ ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಸಿ.ಟಿ. ರವಿ ಅವರ ಬಂಧನ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಈ ಹಿಂದೆ ಸಿದ್ದರಾಮಯ್ಯ … Continue reading *ಸಿ.ಟಿ ರವಿ ಹರಕಲು ಬಾಯಿ ಸಂಸ್ಕೃತಿ ಇದೇ ಮೊದಲಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*