*ಸಿ.ಟಿ ರವಿ ಹರಕಲು ಬಾಯಿ ಸಂಸ್ಕೃತಿ ಇದೇ ಮೊದಲಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸಿ.ಟಿ. ರವಿ ಅವರ ಹರಕಲು ಬಾಯಿ ಸಂಸ್ಕೃತಿ ಇದೇ ಮೊದಲಲ್ಲ.  ಅವರು ಈ ಹಿಂದೆ ಸಿದ್ದರಾಮಯ್ಯ ಸೇರಿದಂತೆ  ಯಾರ ಬಗ್ಗೆ ಏನೆಲ್ಲಾ ಪದ ಪ್ರಯೋಗ ಮಾಡಿದ್ದಾರೆ ಎಂಬುದು ಗೊತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ಹೊರ ಹಾಕಿದ್ದಾರೆ.‌ ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.Home add -Advt ಸಿ.ಟಿ. ರವಿ ಅವರ ಬಂಧನ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಈ … Continue reading *ಸಿ.ಟಿ ರವಿ ಹರಕಲು ಬಾಯಿ ಸಂಸ್ಕೃತಿ ಇದೇ ಮೊದಲಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*