*ಇದು ದೇಶದ್ರೋಹ, ನಿಮ್ಮನ್ನು ಹಿಡಿಯುತ್ತೇವೆ: ಚುನಾವಣಾ ಆಯೋಗದ ವಿರುದ್ಧ ರಾಹುಲ್‌ ಗಾಂಧಿ ಕಿಡಿ*

ಪ್ರಗತಿವಾಹಿನಿ ಸುದ್ದಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ವಿಚಾರದಲ್ಲಿ ಚುನಾವಣಾ ಆಯೋಗದೊಳಗೆ ಭಿನ್ನಾಭಿಪ್ರಾಯಗಳಿವೆ ಎಂಬ ವರದಿಯ ಬೆನ್ನಲ್ಲೇ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಚುನಾವಣಾ ಆಯೋಗ ಮತ್ತು ಅದರ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿರುವ ಅವರು, “ನೀವು ಮಾಡುತ್ತಿರುವುದು ದೇಶದ್ರೋಹ, ಇದು ದೇಶ ವಿರೋಧಿ ಕೃತ್ಯ. ಸಮಯ ಬರುತ್ತದೆ, ನಾವು ನಿಮ್ಮನ್ನು ಹಿಡಿಯುತ್ತೇವೆ, ನಿಮ್ಮನ್ನು ಬಿಡುವುದಿಲ್ಲ” ಎಂದು ಹೇಳಿದ್ದಾರೆ. ರಾಹುಲ್‌ ಗಾಂಧಿ ತಮ್ಮ ಎಕ್ಸ್‌ ಖಾತೆಯಲ್ಲಿ … Continue reading *ಇದು ದೇಶದ್ರೋಹ, ನಿಮ್ಮನ್ನು ಹಿಡಿಯುತ್ತೇವೆ: ಚುನಾವಣಾ ಆಯೋಗದ ವಿರುದ್ಧ ರಾಹುಲ್‌ ಗಾಂಧಿ ಕಿಡಿ*