*ಆರ್ಥಿಕ ಹಿಂಜರಿತವಿದಿದ್ದರೆ ಈ ಪ್ರಗತಿ ಸಾಧ್ಯವಾಗುತ್ತಿರಲಿಲ್ಲ: ಸಿದ್ದರಾಮಯ್ಯ*

  ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:  ಬಜೆಟ್ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ. ಕೇಂದ್ರ ಸರಕಾರದ ಬಜೆಟ್ ಬೆಳವಣಿಗೆ ಮತ್ತು ರಾಜ್ಯ ಸರಕಾರದ ಬಜೆಟ್ ಬೆಳವಣಿಗೆಗಳನ್ನು ಹೋಲಿಸಿ, ಆರ್ಥಿಕ ಹಿಂಜರಿತವಿದ್ದಿದ್ದರೆ ಈ ಬೆಳವಣಿಗೆ ಸಾಧ್ಯಿರುತ್ತಿರಲಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಅವರ ಉತ್ತರ ಇಲ್ಲಿದೆ : ರಾಜ್ಯದ ಈ ವರ್ಷದ ಬಜೆಟ್ ಗಾತ್ರ 4,48,004 ಕೋಟಿ ರೂ.ಗಳಷ್ಟಾಗಲಿದೆ.  2025-26ರಲ್ಲಿ ನಮ್ಮ ಬಜೆಟ್ ಗಾತ್ರ 4,09,549 ರೂಗಳಷ್ಟಿತ್ತು. ಕಳೆದ ವರ್ಷದ ಆಯವ್ಯಯಕ್ಕೆ ಹೋಲಿಸಿದರೆ ಈ ಆಯವ್ಯಯವು 38,455 ಕೋಟಿ … Continue reading *ಆರ್ಥಿಕ ಹಿಂಜರಿತವಿದಿದ್ದರೆ ಈ ಪ್ರಗತಿ ಸಾಧ್ಯವಾಗುತ್ತಿರಲಿಲ್ಲ: ಸಿದ್ದರಾಮಯ್ಯ*