*ಈ ಬಾರಿ ಜಿಲ್ಲೆಯಲ್ಲಿ ಬದಲಾವಣೆ ಗ್ಯಾರಂಟಿ : ಲಕ್ಷ್ಮೀ ಹೆಬ್ಬಾಳಕರ್* 

*ಕುಟುಂಬ ಸಮೇತ ಬಂದು ಮತ ಚಲಾಯಿಸಿದ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಬೆಳಗಾವಿ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಇದ್ದಾರೆ. *  ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ:* ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಜಯನಗರದ ಸರಕಾರಿ ಮರಾಠಿ ಪ್ರಾಥಮಿಕ ಪಾಠ ಶಾಲೆಯ ಬೂತ್ ನಂಬರ್ 61ರಲ್ಲಿ ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದರು.  ಸಚಿವರ ಪುತ್ರ ಹಾಗೂ ಕಾಂಗ್ರೆಸ್ ಅಭ್ಯರ್ಥಿ … Continue reading *ಈ ಬಾರಿ ಜಿಲ್ಲೆಯಲ್ಲಿ ಬದಲಾವಣೆ ಗ್ಯಾರಂಟಿ : ಲಕ್ಷ್ಮೀ ಹೆಬ್ಬಾಳಕರ್*