National

*ಮಹಾರಾಷ್ಟ್ರ ಹಾಗೂ ಜಾರ್ಖಂಡ್ ನಲ್ಲಿ ಈವರೆಗಿನ ಮತದಾನದ ವಿವರ: ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆ ಮತದಾನ ಪ್ರಕ್ರಿಯೆ ಚುರುಕುಗೊಂಡಿದೆ. ಎರಡೂ ರಾಜ್ಯಗಳಲ್ಲಿಯೂ ಮತದಾರರು ಮತಗಟ್ಟೆಗಳಿಗೆ ಆಗಮಿಸಿ ಉತ್ಸಾಹದಲ್ಲಿ ಮತದಾನ ಮಾಡುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ಎಲ್ಲಾ 288 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಜಾರ್ಖಂಡ್ ನಲ್ಲಿ ಇಂದು 2ನೇ ಹಂತದಲ್ಲಿ 38 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

Home add -Advt

ಮಹಾರಾಷ್ಟ್ರದಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಶೇ.32.18ರಷ್ಟು ಮತದಾನವಾಗಿದೆ. ಜಾರ್ಖಂಡ್ ನಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಶೇ.47.92ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

Related Articles

Back to top button