*ಅರಣ್ಯಾಧಿಕಾರಿಗಳ ಗುಂಡಿಗೆ ಬಲಿಯಾದವರು ತಮಿಳಿಗರು: ಸಿಎಂ ವಿಜಯ್ ಅಚ್ಚರಿ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ:  ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಅರಣ್ಯಾಧಿಕಾರಿಗಳು ನಡೆಸಿದ ಗುಂಡಿನ ಚಕಮಕಿಯಲ್ಲಿ ಮೂವರು ಶಂಕಿತ ಬೇಟೆಗಾರರು ತಮಿಳು ಮೂಲದವರಾಗಿದ್ದಾರೆ ಎಂದು ತಮಿಳುನಾಡು ಸಿಎಂ ವಿಜಯ್ ಅಚ್ಚರಿ ಹೇಳಿಕೆ ನೀಡಿದ್ದಾರೆ. ಮೃತಪಟ್ಟ ಆ್ಯಂಟೋನಿ ಸಾಮಿ, ಜಾನ್ ರೋಸ್ ಪೀಟರ್ ಮತ್ತು ಕುಮಾರ್ ಇವರು ತಮಿಳು ಮೂಲದವರಾಗಿದ್ದಾರೆ. ಇವರನ್ನು ಏಕಾಏಕಿ ಗುಂಡಿಕ್ಕಿ ಕೊಂದಿದ್ದು ಖಂಡನಾರ್ಹ ಈ ಘಟನೆಯ ಕುರಿತು ಉನ್ನತ ಮಟ್ಟದ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬಗಳಿಗೆ ಸೂಕ್ತ … Continue reading *ಅರಣ್ಯಾಧಿಕಾರಿಗಳ ಗುಂಡಿಗೆ ಬಲಿಯಾದವರು ತಮಿಳಿಗರು: ಸಿಎಂ ವಿಜಯ್ ಅಚ್ಚರಿ ಹೇಳಿಕೆ*