*ಭಾರತದಲ್ಲಿ ಮುಸ್ಲಿಮರು ಇರಬಾರದು ಎಂದು ಭಾವಿಸುವರು ಹಿಂದೂಗಳೆ ಅಲ್ಲ: ಮೋಹನ್ ಭಾಗವತ್*

ಪ್ರಗತಿವಾಹಿನಿ ಸುದ್ದಿ: ಭಾರತದಲ್ಲಿ ಮುಸ್ಲಿಮರು ಇರಬಾರದು ಎಂದು ಯಾವುದೇ ಹಿಂದೂ ಭಾವಿಸಿದರೆ, ಆತ ಹಿಂದೂ ಆಗಿರಲಾರ. ನೀವು ನಿಮ್ಮನ್ನ ಹಿಂದೂ ಎಂದು ಕರೆದುಕೊಳ್ಳಬೇಕಾದ್ರೆ, ಎಲ್ಲ ಮಾರ್ಗಗಳೂ ಒಂದೇ ದೇವರತ್ತ ಕರೆದೊಯ್ಯುತ್ತವೆ ಎಂಬುದನ್ನು ನಂಬಬೇಕುʼʼ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು. ನ್ಯೂಯಾರ್ಕ್‌ನಲ್ಲಿ ನಡೆದ ‘ಒನ್ ವರ್ಲ್ಡ್, ಒನ್ ಹ್ಯೂಮ್ಯಾನಿಟಿ’ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಭಾರತದಲ್ಲಿ ವಿವಿಧ ಧರ್ಮಗಳು, ನಂಬಿಕೆಗಳು ಹಾಗೂ ಜೀವನ ಪದ್ಧತಿಗಳನ್ನ ಗೌರವಿಸುವುದೇ ದೇಶದ ಶಕ್ತಿ. ‘ಹಿಂದೂ ರಾಷ್ಟ್ರ’ದ ಪರಿಕಲ್ಪನೆ ಮುಸ್ಲಿಮರನ್ನ ಭಾರತದಿಂದ … Continue reading *ಭಾರತದಲ್ಲಿ ಮುಸ್ಲಿಮರು ಇರಬಾರದು ಎಂದು ಭಾವಿಸುವರು ಹಿಂದೂಗಳೆ ಅಲ್ಲ: ಮೋಹನ್ ಭಾಗವತ್*