ಖಾಸಗಿ ವಿಡಿಯೋ ಹರಿಬಿಡುವ ಬೆದರಿಕೆ, ವಿಷ ಸೇವಿಸಿ ಕುಟುಂಬ ಆತ್ಮಹತ್ಯೆಗೆ ಯತ್ನ: ಓರ್ವ ಸಾವು

ಪ್ರಗತಿವಾಹಿನಿ ಸುದ್ದಿ:  ಮೊಮ್ಮಗಳ ಖಾಸಗಿ ವೀಡಿಯೋ ಹರಿ ಬಿಡುತ್ತೇನೆಂಬ ಯುವಕನ ಬ್ಲಾಕ್ ಮೇಲ್‌ಗೆ ಹೆದರಿದ ಕುಟುಂಬವೊಂದು ವಿಷ ಸೇವಿಸಿದ್ದು, ಈ ವೇಳೆ ಓರ್ವ ಮೃತಪಟ್ಟ ಧಾರುಣ ಘಟನೆ ನಡೆದಿದೆ. ಇನ್ನು ಅಪ್ರಾಪ್ತೆ ಜೊತೆ ಸಲುಗೆ ಬೆಳೆಸಿ ಆಕೆಯ ಖಾಸಗಿ ಕ್ಷಣ ಸೆರೆ ಹಿಡಿದ ಯುವಕನ ಕಾಮಚೇಷ್ಟೆಗೆ ಇಡೀ ಕುಟುಂಬವೇ ಈಗ ಕಣ್ಣೀರಲ್ಲಿ ಮುಳುಗಿದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.  ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಚಂದಗಾಲು ಗ್ರಾಮದ ಮಹಾದೇವ ನಾಯಕ ಮೃತಪಟ್ಟರೆ, ಇವರ ಪತ್ನಿ, ಮಗಳು, ಮೊಮ್ಮಗಳು … Continue reading ಖಾಸಗಿ ವಿಡಿಯೋ ಹರಿಬಿಡುವ ಬೆದರಿಕೆ, ವಿಷ ಸೇವಿಸಿ ಕುಟುಂಬ ಆತ್ಮಹತ್ಯೆಗೆ ಯತ್ನ: ಓರ್ವ ಸಾವು