ಖಾಸಗಿ ವಿಡಿಯೋ ಹರಿಬಿಡುವ ಬೆದರಿಕೆ, ವಿಷ ಸೇವಿಸಿ ಕುಟುಂಬ ಆತ್ಮಹತ್ಯೆಗೆ ಯತ್ನ: ಓರ್ವ ಸಾವು

ಪ್ರಗತಿವಾಹಿನಿ ಸುದ್ದಿ:  ಮೊಮ್ಮಗಳ ಖಾಸಗಿ ವೀಡಿಯೋ ಹರಿ ಬಿಡುತ್ತೇನೆಂಬ ಯುವಕನ ಬ್ಲಾಕ್ ಮೇಲ್‌ಗೆ ಹೆದರಿದ ಕುಟುಂಬವೊಂದು ವಿಷ ಸೇವಿಸಿದ್ದು, ಈ ವೇಳೆ ಓರ್ವ ಮೃತಪಟ್ಟ ಧಾರುಣ ಘಟನೆ ನಡೆದಿದೆ. ಇನ್ನು ಅಪ್ರಾಪ್ತೆ ಜೊತೆ ಸಲುಗೆ ಬೆಳೆಸಿ ಆಕೆಯ ಖಾಸಗಿ ಕ್ಷಣ ಸೆರೆ ಹಿಡಿದ ಯುವಕನ ಕಾಮಚೇಷ್ಟೆಗೆ ಇಡೀ ಕುಟುಂಬವೇ ಈಗ ಕಣ್ಣೀರಲ್ಲಿ ಮುಳುಗಿದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. Home add -Advt ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಚಂದಗಾಲು ಗ್ರಾಮದ ಮಹಾದೇವ ನಾಯಕ ಮೃತಪಟ್ಟರೆ, ಇವರ ಪತ್ನಿ, … Continue reading ಖಾಸಗಿ ವಿಡಿಯೋ ಹರಿಬಿಡುವ ಬೆದರಿಕೆ, ವಿಷ ಸೇವಿಸಿ ಕುಟುಂಬ ಆತ್ಮಹತ್ಯೆಗೆ ಯತ್ನ: ಓರ್ವ ಸಾವು