*ಸಿನಿಮಾ ಶೈಲಿಯಲ್ಲಿ ಬೆದರಿಕೆ ರೀಲ್ಸ್: ಯುವಕನ ವಿರುದ್ಧ ಗೂಂಡಾ ಕಾಯ್ದೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಸಿನಿಮೀಯ ಶೈಲಿಯಲ್ಲಿ ಜನರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದ ಬಾಳೇಶ ಎಂಬಾತನ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಳೇಶ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಬೈಕ್ ಹಾಗೂ ಕಾರುಗಳಲ್ಲಿ ಜನರನ್ನು ಕರೆದುಕೊಂಡು ಹೋಗಿ, ಸಾರ್ವಜನಿಕರಿಗೆ ಬೆದರಿಕೆ … Continue reading *ಸಿನಿಮಾ ಶೈಲಿಯಲ್ಲಿ ಬೆದರಿಕೆ ರೀಲ್ಸ್: ಯುವಕನ ವಿರುದ್ಧ ಗೂಂಡಾ ಕಾಯ್ದೆ*