*ಪತ್ರಕರ್ತರ ಸೋಗಿನಲ್ಲಿ 50 ಲಕ್ಷಕ್ಕೆ ಡಿಮ್ಯಾಂಡ್: ಮೂವರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಖಾಸಗಿ ಕ್ಷಣಗಳ ವಿಡಿಯೋ ಇಟ್ಟುಕೊಂಡು ಮಹಿಳೆಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ 50 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಮೂವರು ಆರೋಪಿಗಳನ್ನು ಬೆಳಗಾವಿಯ ಮಾಳಮಾರುತಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ದೂರುದಾರರ ಖಾಸಗಿ ಕ್ಷಣಗಳನ್ನು ವಿಡಿಯೋ ಮಾಡಿಕೊಂಡು, ಅವುಗಳನ್ನು ಸಾಮಾಜಿಕ ಜಾಲತಾಣ ಹಾಗೂ ನ್ಯೂಸ್ ಚಾನಲ್‌ಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದರು. ಈ ವಿಡಿಯೋ ಪ್ರಸಾರ ಮಾಡದಿರಲು ರೂ.50 ಲಕ್ಷ ಹಣ ನೀಡುವಂತೆ ದೂರುದಾರರನ್ನು ಒತ್ತಾಯಿಸಿದ್ದರು.Home add -Advt ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಕಲಂ-308(2),77,351 ಭಾರತೀಯ ನ್ಯಾಯ ಸಂಹಿತೆ-2023, … Continue reading *ಪತ್ರಕರ್ತರ ಸೋಗಿನಲ್ಲಿ 50 ಲಕ್ಷಕ್ಕೆ ಡಿಮ್ಯಾಂಡ್: ಮೂವರು ಅರೆಸ್ಟ್*