*ಕೃಷಿ ಹೊಂಡದಲ್ಲಿ ಬಿದ್ದು ಮೂವರು ಬಾಲಕರ ದುರಂತ ಅಂತ್ಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೃಷಿಹೊಂಡದಲ್ಲಿ ಬಿದ್ದು ಮೂವರು ಬಾಲಕರು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ. ಸ್ನೇಹಿತರು ಸೇರಿಕೊಂಡು ಕೃಷಿಹೊಂಡದಲ್ಲಿ ಈಜಲು ಹೋದಾಗ ಹೊಂಡದಲ್ಲಿ ಬಿದ್ದು ಬಾಲಕರು ಸಾವನ್ನಪ್ಪಿದ್ದಾರೆ.Home add -Advt ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ (13), ಅಥರ್ವ ಸೌಂದಲಗೆ (15), ಸಮರ್ಥ ಚೌಗಲೆ (13) ಮೃತಪಟ್ಟ ಬಾಲಕರು. ಬಾಲಕರು ಮನೆಗೆ ಬಾರದಿದ್ದಾಗ ಪೋಷಕರು ಹುಡುಕಾಟ ಆರಂಭಿಸಿದ್ದಾರೆ.  ಕೃಷಿಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ವಿಚಾರ ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. … Continue reading *ಕೃಷಿ ಹೊಂಡದಲ್ಲಿ ಬಿದ್ದು ಮೂವರು ಬಾಲಕರ ದುರಂತ ಅಂತ್ಯ*