*ಮೀನು ಹಿಡಿಯಲು ಹೋಗಿದ್ದ ಮೂವರು ಬಾಲಕರು ಜಲ ಸಮಾಧಿ*

ಪ್ರಗತಿವಾಹಿನಿ ಸುದ್ದಿ, ಉಡುಪಿ: ಮೀನು ಹಿಡಿಯಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ಜಲಸಮಾಧಿಯಾಗಿದ್ದು, ಓರ್ವ ವಿದ್ಯಾರ್ಥಿ ಬಚಾವ್ ಆಗಿರುವ ಘಟನೆ ಉಡುಪಿಯ ಕೊಡೇರಿಯ ಹೊಸಹಿತ್ಲು ಕಡಲ ತೀರದಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದಲ್ಲಿ ಮೀನು ಹಿಡಿಯಲು ಹೋಗಿದ್ದ ಮೂವರು ಮಕ್ಕಳು ನೀರುಪಾಲಾಗಿದ್ದಾರೆ. ಮೃತರನ್ನು ಆಶಿಶ್ ದೇವಾಡಿಗ, ಸೂರಜ್ ಪೂಜಾರಿ, ಸಂಕೇತ ದೇವಾಡಿಗ ಎಂದು ಗುರುತಿಸಲಾಗಿದೆ. ಆಟವಾಡುತ್ತಿದ್ದ ಮಕ್ಕಳು ಗಾಳ ಹಿಡಿದು ಮೀನು ಹಿಡಿಯಲು ಹೋಗಿದ್ದಾರೆ. ನೀರಿನ ಆಳದ ಬಗ್ಗೆ ಅಂದಾಜು ಸಿಗದೆ ಮುಂದೆ ಹೋದ … Continue reading *ಮೀನು ಹಿಡಿಯಲು ಹೋಗಿದ್ದ ಮೂವರು ಬಾಲಕರು ಜಲ ಸಮಾಧಿ*