*ಮೀನು ಹಿಡಿಯಲು ಹೋಗಿದ್ದ ಮೂವರು ಬಾಲಕರು ಜಲ ಸಮಾಧಿ*

ಪ್ರಗತಿವಾಹಿನಿ ಸುದ್ದಿ, ಉಡುಪಿ: ಮೀನು ಹಿಡಿಯಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ಜಲಸಮಾಧಿಯಾಗಿದ್ದು, ಓರ್ವ ವಿದ್ಯಾರ್ಥಿ ಬಚಾವ್ ಆಗಿರುವ ಘಟನೆ ಉಡುಪಿಯ ಕೊಡೇರಿಯ ಹೊಸಹಿತ್ಲು ಕಡಲ ತೀರದಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದಲ್ಲಿ ಮೀನು ಹಿಡಿಯಲು ಹೋಗಿದ್ದ ಮೂವರು ಮಕ್ಕಳು ನೀರುಪಾಲಾಗಿದ್ದಾರೆ.Home add -Advt ಮೃತರನ್ನು ಆಶಿಶ್ ದೇವಾಡಿಗ, ಸೂರಜ್ ಪೂಜಾರಿ, ಸಂಕೇತ ದೇವಾಡಿಗ ಎಂದು ಗುರುತಿಸಲಾಗಿದೆ. ಆಟವಾಡುತ್ತಿದ್ದ ಮಕ್ಕಳು ಗಾಳ ಹಿಡಿದು ಮೀನು ಹಿಡಿಯಲು ಹೋಗಿದ್ದಾರೆ. ನೀರಿನ ಆಳದ ಬಗ್ಗೆ ಅಂದಾಜು ಸಿಗದೆ … Continue reading *ಮೀನು ಹಿಡಿಯಲು ಹೋಗಿದ್ದ ಮೂವರು ಬಾಲಕರು ಜಲ ಸಮಾಧಿ*