*ನೀರಿನಲ್ಲಿ ಮುಳುಗಿ ಮೂವರು ಸಹೋದರರು ದುರಂತ ಅಂತ್ಯ*

ಪ್ರಗತಿವಾಹಿನಿ ಸುದ್ದಿ: ನೀರು ಕುಡಿಯಲು ಕೃಷಿ ಹೊಂಡಕ್ಕೆ ಹೋಗಿದ್ದ ಮೂವರು ಸಹೋದರರು ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡಿರುವ ಹೃದಯವಿದ್ರಾವಕ ಘಟನೆ ಯಾದಗಿರಿ ಜಿಲ್ಲೆಯ ಅಚೋಲಾ ತಾಂಡದಲ್ಲಿ ನಡೆದಿದೆ.  ಮೃತ ಸಹೋದರರನ್ನು 10 ವರ್ಷದ ಕೃಷ್ಣ ರಾಠೋಡ್, 14 ವರ್ಷದ ಜಯ ರಾಠೋಡ್ ಹಾಗೂ 12 ವರ್ಷದ ಅಮ‌ರ್ ಅಂತ ಗುರುತಿಸಲಾಗಿದೆ.Home add -Advt ಮೂವರು ಸಹೋದರರು ಬೇಸಿಗೆ ರಜೆ ಹಿನ್ನೆಲೆಯಲ್ಲಿ ಕುರಿ ಕಾಯುವ ಕೆಲಸವನ್ನು ಮಾಡುತ್ತಿದ್ದರು. ಜಮೀನಿನಲ್ಲಿ ಕೆಲಸ ಮಾಡುವ ವೇಳೆ ನೀರು ಕುಡಿಯೋಕೆ ಹೋದಾಗ … Continue reading *ನೀರಿನಲ್ಲಿ ಮುಳುಗಿ ಮೂವರು ಸಹೋದರರು ದುರಂತ ಅಂತ್ಯ*