*ಮೂರು ದಿನ ಮುಂಗಾರು ಅಬ್ಬರ: ಈ ಮೂರು ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆ* 

ಪ್ರಗತಿವಾಹಿನಿ ಸುದ್ದಿ: ಮುಂದಿನ ಮೂರು ದಿನ ಮುಂಗಾರು ಅಬ್ಬರ ಮತ್ತಷ್ಟು ಹೆಚ್ಚಾಗಲಿದೆ. ಜುಲೈ 17ರ ಬಳಿಕ ವ್ಯಾಪಕ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ಅತೀ ಹೆಚ್ಚು ಮಳೆ ಆಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ.Home add -Advt ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಬಾಗಲಕೋಟೆ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, … Continue reading *ಮೂರು ದಿನ ಮುಂಗಾರು ಅಬ್ಬರ: ಈ ಮೂರು ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆ*