*ಮೂರು ದಿನ ಮಳೆ ಅಬ್ಬರ*: *ರಾಜ್ಯದ ಹಲವು ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!*

ಪ್ರಗತಿವಾಹಿನಿ ಸುದ್ದಿ: ಮುಂಗಾರು ಮಳೆ ಹಿಂದೆ ಸರಿದ ಬೆನ್ನಲ್ಲೇ ಹಿಂಗಾರು ಮಳೆ ಚುರುಕುಗೊಂಡಿದೆ. ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದ್ದು, ಕೆಲವೆಡೆ ಗುಡುಗು, ಮಿಂಚಿನ ಜೊತೆಗೆ ಬಿರುಗಾಳಿಯೂ ಬೀಸಬಹುದು. ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವುದರಿಂದ ಜನರು ಎಚ್ಚರಿಕೆಯಿಂದ ಇರಬೇಕಿದೆ. ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರದ ಮುನ್ಸೂಚನೆಯ ಪ್ರಕಾರ, ಅಕ್ಟೋಬರ್ 16ರಂದು ದಕ್ಷಿಣ ಕನ್ನಡದ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ … Continue reading *ಮೂರು ದಿನ ಮಳೆ ಅಬ್ಬರ*: *ರಾಜ್ಯದ ಹಲವು ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!*