ವಿದ್ಯುತ್ ಶಾಕ್ ನಿಂದ ಅಜ್ಜ, ಅಜ್ಜಿ, ಮೊಮ್ಮಗಳ ದಾರುಣ ಸಾವು; ಬೆಳಗಾವಿ ನಗರದಲ್ಲಿ ಬೆಳ್ಳಂಬೆಳಗ್ಗೆ ಅವಘಡ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿದ್ಯುತ್ ಶಾಕ್ ನಿಂದ ಇಲ್ಲಿನ ಶಾಹುನಗರದಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಅವಘಡ ನಡೆದಿದ್ದು ಅಜ್ಜ, ಅಜ್ಜಿ, ಮೊಮ್ಮಗಳು ಸೇರಿ ಮೂವರು ಮೃತಪಟ್ಟಿದ್ದಾರೆ. ರಾಮದುರ್ಗ ತಾಲೂಕಿನ ಅರಬೆಂಚಿ ತಾಂಡಾದಿಂದ ಬಂದು ಶಾಹುನಗರದಲ್ಲಿ ವಾಚಮನ್ ಕೆಲಸ ಮಾಡುತ್ತಿದ್ದ ಈರಪ್ಪಾ ಲಮಾಣಿ (50), ಶಾಂತವ್ವ ಲಮಾಣಿ (45) ಹಾಗೂ ಇವರ ಮೊಮ್ಮಗಳು ಅನ್ನಪೂರ್ಣ ಲಮಾಣಿ ( 8) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.Home add -Advt ಮನೆಯಲ್ಲಿ ನೀರು ಕಾಯಿಸಲು ಕ್ವಾಯಿಲ್ ಹಾಕಿದ ಸಂದರ್ಭದಲ್ಲಿ ಅದನ್ನು ತೆಗೆಯಲು ಹೋದ ವೇಳೆ ಮೂವರು … Continue reading ವಿದ್ಯುತ್ ಶಾಕ್ ನಿಂದ ಅಜ್ಜ, ಅಜ್ಜಿ, ಮೊಮ್ಮಗಳ ದಾರುಣ ಸಾವು; ಬೆಳಗಾವಿ ನಗರದಲ್ಲಿ ಬೆಳ್ಳಂಬೆಳಗ್ಗೆ ಅವಘಡ