*ಬೋಟ್‌ನಲ್ಲಿ ಉಸಿರುಗಟ್ಟಿ ಮೂವರು ಮೀನುಗಾರರ ಸಾವು!*

ಪ್ರಗತಿವಾಹಿನಿ ಸುದ್ದಿ: ಬಂದರಿನಲ್ಲಿ ಬೋಟ್‌ನೊಳಗೆ ಉಸಿರುಗಟ್ಟಿ ಮೂವರು ಮೀನುಗಾರರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ನೌಶಾದ್ (48), ಅಮೀನ್ (40) ಮತ್ತು ಅಮನ್ (26) ಮೃತ ಮೀನುಗಾರರು. ಘಟನೆಯಲ್ಲಿ ಅಸ್ವಸ್ಥಗೊಂಡ ಅಬ್ದುಲ್ ಯಾಕುಬ್ ದಾಡಿಯಾ (60) ಅವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ತದಡಿಯ ಕುಚೈಮಾ ಬೋಟ್‌ನಲ್ಲಿ ಮೀನುಗಾರರು ಕೆಲಸ ಮಾಡುತ್ತಿದ್ದರು. ಮೀನುಗಾರಿಕೆ ಮುಗಿಸಿ ‘ಚಮನ್’ ಮೀನು ಹಿಡಿದು ಬಂದರಿಗೆ ವಾಪಸಾಗಿದ್ದರು. ಬಳಿಕ ಮೀನು ಸಂಗ್ರಹಿಸುವ ಸ್ಥಳಕ್ಕೆ ಇಳಿದು … Continue reading *ಬೋಟ್‌ನಲ್ಲಿ ಉಸಿರುಗಟ್ಟಿ ಮೂವರು ಮೀನುಗಾರರ ಸಾವು!*