*ಬೆಳಗಾವಿಗೆ ಮೂರು ಹೋಸ ಎಕ್ಸ್‌ಪ್ರೆಸ್ ರೈಲುಗಳ ಆರಂಭ*

ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಮಧ್ಯ ರೈಲ್ವೆಯು ಹೈದರಾಬಾದ್, ಸಿಕಂದರಾಬಾದ್ ಮತ್ತು ಚರ್ಲಪಲ್ಲಿಯನ್ನು ಬೆಳಗಾವಿಯೊಂದಿಗೆ ಸಂಪರ್ಕಿಸುವ ಮೂರು ಹೊಸ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸೇವೆಗಳನ್ನು ಆರಂಭಿಸುವುದಾಗಿ ತಿಳಿಸಿದೆ.  ಇದು ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳ ನಡುವಿನ ರೈಲು ಸಂಪರ್ಕವನ್ನು ವೃದ್ಧಿಸಲಿದೆ. Home add -Advt ಪರಿಚಯಿಸಲಾದ ರೈಲುಗಳ ವಿವರ ಹೀಗಿದೆ ರೈಲು ಸಂಖ್ಯೆ 17071/17072 ಹೈದರಾಬಾದ್–ಬೆಳಗಾವಿ–ಹೈದರಾಬಾದ್ ಸಾಪ್ತಹಿಕ ಎಕ್ಸ್‌ಪ್ರೆಸ್ ರೈಲು ಸಂಖ್ಯೆ 17073/17074 ಸಿಕಂದರಾಬಾದ್–ಬೆಳಗಾವಿ–ಸಿಕಂದರಾಬಾದ್ ಸಾಪ್ತಹಿಕ ಎಕ್ಸ್‌ಪ್ರೆಸ್ ರೈಲು ಸಂಖ್ಯೆ 17075/17076 ಚರ್ಲಪಲ್ಲಿ–ಬೆಳಗಾವಿ–ಚರ್ಲಪಲ್ಲಿ ಸಾಪ್ತಹಿಕ ಎಕ್ಸ್‌ಪ್ರೆಸ್ ರೈಲುಗಳು ಸಂಚರಿಸಲಿವೆ.  ವಿವರಗಳು … Continue reading *ಬೆಳಗಾವಿಗೆ ಮೂರು ಹೋಸ ಎಕ್ಸ್‌ಪ್ರೆಸ್ ರೈಲುಗಳ ಆರಂಭ*