*ಕಾರು ಡಿಕ್ಕಿಗೆ ಮೂವರು ಐಟಿ ಉದ್ಯೋಗಿಗಳ ಸಾವು*: *ಅಪ್ಪ ನೋಡಿಕೊಳ್ಳುತ್ತಾರೆ ಎಂದ 19 ವರ್ಷದ ಚಾಲಕ!*

ಪ್ರಗತಿವಾಹಿನಿ ಸುದ್ದಿ: ಟೀ ಕುಡಿಯಲು ಸ್ಕೂಟರ್‌ನಲ್ಲಿ ಹೊರಟಿದ್ದ ಮೂವರು ಐಟಿ ಉದ್ಯೋಗಿಗಳ ಬದುಕು ಕ್ಷಣಾರ್ಧದಲ್ಲಿ ಅಂತ್ಯಗೊಂಡಿದೆ. ವೇಗವಾಗಿ ಬಂದ ಮಿನಿ ಕೂಪರ್ ಕಾರು ಸ್ಕೂಟರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವತಿಯರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಯುವಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಅಪಘಾತದ ಬಳಿಕ ಕಾರು ಚಾಲಕ ಆಡಿದ ಮಾತುಗಳು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿವೆ. ಕೇರಳದ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ನೆಡುಂಬಸ್ಸೆರಿಯಲ್ಲಿ ಭಾನುವಾರ ಬೆಳಗಿನ ಜಾವ ಸುಮಾರು 1.45ಕ್ಕೆ ಈ ಭೀಕರ ಅಪಘಾತ ಸಂಭವಿಸಿದೆ. … Continue reading *ಕಾರು ಡಿಕ್ಕಿಗೆ ಮೂವರು ಐಟಿ ಉದ್ಯೋಗಿಗಳ ಸಾವು*: *ಅಪ್ಪ ನೋಡಿಕೊಳ್ಳುತ್ತಾರೆ ಎಂದ 19 ವರ್ಷದ ಚಾಲಕ!*