*ದೇವಸ್ಥಾನದಿಂದ ವಾಪಸ್ ಬರುವಾಗ ಸೇತುವೆಗೆ ಡಿಕ್ಕಿ ಹೊಡೆದ ಕಾರ್: ಮೂವರ ಸಾವು*
ಪ್ರಗತಿವಾಹಿನಿ ಸುದ್ದಿ: ದೇವಸ್ಥಾನದಿಂದ ವಾಪಸ್ ಬರುವ ವೇಳೆ ಕಾರೊಂದು ನಿಯಂತ್ರಣ ತಪ್ಪಿ ಕಿರು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಳ್ಳಾರಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಸಿರುಗುಪ್ಪ ತಾಲ್ಲೂಕಿನ ನಿಟ್ಟೂರು ಗ್ರಾಮದ ಒಂದೇ ಕುಟುಂಬದ ಐವರು ತಮಿಳುನಾಡಿನ ದೇವಸ್ಥಾನಕ್ಕೆಂದು ತೆರಳಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಮೃತರನ್ನು ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಎಂದು ಗುರುತಿಸಲಾಗಿದ್ದು, ಇಬ್ಬರು ಮಹಿಳೆಯರ ಹೆಸರು ಗೊತ್ತಾಗಿಲ್ಲ. ದೇವರ ದರ್ಶನ ಮುಗಿಸಿ ವಾಪಸ್ ಮನೆಗೆ ಮರಳುತ್ತಿದ್ದ ವೇಳೆ ಬಳ್ಳಾರಿ … Continue reading *ದೇವಸ್ಥಾನದಿಂದ ವಾಪಸ್ ಬರುವಾಗ ಸೇತುವೆಗೆ ಡಿಕ್ಕಿ ಹೊಡೆದ ಕಾರ್: ಮೂವರ ಸಾವು*
Copy and paste this URL into your WordPress site to embed
Copy and paste this code into your site to embed