*ಮೂರು ವಾಹನಗಳ ನಡುವೆ ಅಪಘಾತ: ಮೂವರ ಸಾವು*

ಪ್ರಗತಿವಾಹಿನಿ ಸುದ್ದಿ: ಐಶಾರಾಮಿ ಕಾರ್ ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆರು ಜನರು ಸಾವನ್ನಪ್ಪಿದ್ದು ಮೂವರು ಗಂಭೀರಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಸೋನಭದ್ರದ ರವಿತಾಲಿ ಗ್ರಾಮದಲ್ಲಿ ನಡೆದಿದೆ. ಸರಕುಗಳನ್ನು ತುಂಬಿಕೊಂಡು ಸಾಗುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರಿನ ಲೈನ್ ಗೆ ಪಲ್ಟಿಯಾಗಿ ಛತ್ತೀಸ್‌ಗಢದಿಂದ ರಾಬರ್ಟ್ಸ್ಗಂಜ್ ಕಡೆಗೆ ಹೋಗುತ್ತಿದ್ದ ಎರಡು ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.Home add -Advt ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ನಾಲ್ವರು, ಟ್ರಕ್ … Continue reading *ಮೂರು ವಾಹನಗಳ ನಡುವೆ ಅಪಘಾತ: ಮೂವರ ಸಾವು*