*ಮಗಳೊಂದಿಗೆ ರೈಲಿಗೆ ತಲೆಕೊಟ್ಟು ದಂಪತಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ; ತುಮಕೂರು: ದಂಪತಿ ಹಾಗೂ ಮಗಳು ಸೇರಿ ಒಂದೇ ಕುಟುಂಬದ ಮೂವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ಪಂಡಿತನಹಳ್ಳಿಯಲ್ಲಿ ನಡೆದಿದೆ. ಸಿದ್ದಗಂಗಯ್ಯ (62) ಸುನಂದಮ್ಮ ಹಾಗೂ ಮಗಳು ಗೀತಾ ಆತ್ಮಹತ್ಯೆಗೆ ಶರಣಾದವರು. ಸಾಲಬಾಧೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಿದ್ದಗಂಗಯ್ಯ ಮೂಲತ: ತುಮಕೂರಿನ ಮರಳೂರು ನಿವಾಸಿಯಾಗಿದ್ದರು. ಕೆಇಬಿಯಲ್ಲಿ ಕೆಲಸ ಮಾಡುತ್ತಿದ್ದ ಸಿದ್ದಗಂಗಯ್ಯ ಎರಡು ವರ್ಷಗಳ ಹಿಂದೆ ನಿವೃತ್ತಿಯಾಗಿದ್ದರು. ವಿಪರೀತ ಸಾಲ ಮಾಡಿಕೊಂಡಿದ್ದರು. ಇದರಿಂದ ಸಿದ್ದಗಂಗಯ್ಯ ಬೆಂಗಳೂರಿನ ಮಲ್ಲೇಶ್ವರಂ ಬಳಿ ಕೆ.ಸಿ.ಜನರಲ್ ಆಸ್ಪತ್ರೆ … Continue reading *ಮಗಳೊಂದಿಗೆ ರೈಲಿಗೆ ತಲೆಕೊಟ್ಟು ದಂಪತಿ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed