*ಮಗಳೊಂದಿಗೆ ರೈಲಿಗೆ ತಲೆಕೊಟ್ಟು ದಂಪತಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ; ತುಮಕೂರು: ದಂಪತಿ ಹಾಗೂ ಮಗಳು ಸೇರಿ ಒಂದೇ ಕುಟುಂಬದ ಮೂವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ಪಂಡಿತನಹಳ್ಳಿಯಲ್ಲಿ ನಡೆದಿದೆ. ಸಿದ್ದಗಂಗಯ್ಯ (62) ಸುನಂದಮ್ಮ ಹಾಗೂ ಮಗಳು ಗೀತಾ ಆತ್ಮಹತ್ಯೆಗೆ ಶರಣಾದವರು. ಸಾಲಬಾಧೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.Home add -Advt ಸಿದ್ದಗಂಗಯ್ಯ ಮೂಲತ: ತುಮಕೂರಿನ ಮರಳೂರು ನಿವಾಸಿಯಾಗಿದ್ದರು. ಕೆಇಬಿಯಲ್ಲಿ ಕೆಲಸ ಮಾಡುತ್ತಿದ್ದ ಸಿದ್ದಗಂಗಯ್ಯ ಎರಡು ವರ್ಷಗಳ ಹಿಂದೆ ನಿವೃತ್ತಿಯಾಗಿದ್ದರು. ವಿಪರೀತ ಸಾಲ ಮಾಡಿಕೊಂಡಿದ್ದರು. ಇದರಿಂದ ಸಿದ್ದಗಂಗಯ್ಯ ಬೆಂಗಳೂರಿನ ಮಲ್ಲೇಶ್ವರಂ ಬಳಿ … Continue reading *ಮಗಳೊಂದಿಗೆ ರೈಲಿಗೆ ತಲೆಕೊಟ್ಟು ದಂಪತಿ ಆತ್ಮಹತ್ಯೆ*