Latest

ಕೇಂದ್ರದ ಮಾಜಿ ಸಚಿವ ವಿ.ಧನಂಜಯಕುಮಾರ ನಿಧನ

ಪ್ರಗತಿವಾಹಿನಿ ಸುದ್ದಿ, ಮಂಗಳೂರು

ಕೇಂದ್ರದ ಮಾಜಿ ಸಚಿವ ವಿ.ಧನಂಜಯ ಕುಮಾರ ನಿಧನರಾಗಿದ್ದಾರೆ.

Home add -Advt

ಬಹು ಅಂಗಾಂಗ ವೈಫಲ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಯೇ ನಿಧನರಾದರು. ಅಟಲಬಿಹಾರಿ ವಾಜಪೇಯಿ ಸರಕಾರದಲ್ಲಿ ಕೇಂದ್ರದ ವಿಮಾನಯಾನ ಸಚಿವರಾಗಿ ಅವರು ಕೆಲಸ ಮಾಡಿದ್ದರು.

Related Articles

Back to top button