*ಎಣ್ಣೆ ಪಾರ್ಟಿ ಮಾಡಿ ರೈಲ್ವೆ ಹಳಿ ಮೇಲೆ ಮಲಗಿದ ಮೂವರು: ರೈಲು ಹರಿದು ಸಾವು*
ಪ್ರಗತಿವಾಹಿನಿ ಸುದ್ದಿ: ಕುಡಿದು ರೈಲ್ವೇ ಹಳಿ ಮೇಲೆ ಮಲಗಿದ್ದವರ ಮೇಲೆ ರೈಲು ಹರಿದು ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ನಡೆದಿದೆ. ನಿನ್ನೆ ರಾತ್ರಿ ರೈಲ್ವೇ ಟ್ರಾಕ್ ಮೇಲೆ ಮದ್ಯ ಸೇವಿಸಿ ಅಲ್ಲೇ ಮಲಗಿದ್ದಾಗ ಹುಬ್ಬಳ್ಳಿಯಿಂದ ಸಿಂಧನೂರಿಗೆ ತೆರಳುತ್ತಿದ್ದ ರೈಲು ಏಕಾಏಕಿ ಯುವಕರ ಮೇಲೆ ಹರಿದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.Home add -Advt ಮೃತರನ್ನು ಮೌನೇಶ್ ಪತ್ತಾರ(23), ಸುನೀಲ್ (23), ವೆಂಕಟ ಭೀಮನಾಯ್ಕ (20) ಎಂದು ಗುರುತಿಸಲಾಗಿದ್ದು, ಸ್ನೇಹಿತರೆಲ್ಲ ಸೇರಿ ಪಾರ್ಟಿ … Continue reading *ಎಣ್ಣೆ ಪಾರ್ಟಿ ಮಾಡಿ ರೈಲ್ವೆ ಹಳಿ ಮೇಲೆ ಮಲಗಿದ ಮೂವರು: ರೈಲು ಹರಿದು ಸಾವು*
Copy and paste this URL into your WordPress site to embed
Copy and paste this code into your site to embed