*ಕಾರು-ಬೈಕ್ ಮುಖಾಮುಖಿ ಡಿಕ್ಕಿ*: *ಮೂವರು ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ಸಂಜೆ ಮನೆಗೆ ಮರಳುತ್ತಿದ್ದ ಮೂವರು ಕಾರ್ಮಿಕರು ಕ್ಷಣಾರ್ಧದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇತ್ತ ಕಾರು ಕೂಡ ಪಲ್ಟಿಯಾಗಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ದುರಂತದ ಬೆನ್ನಲ್ಲೇ ರಸ್ತೆಯ ಗುಂಡಿಗಳ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಕಣಿವೆನಹಳ್ಳಿ ಗೇಟ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಮೃತರನ್ನು ಶ್ರೀನಿವಾಸ (45), ಮೇಘಶ … Continue reading *ಕಾರು-ಬೈಕ್ ಮುಖಾಮುಖಿ ಡಿಕ್ಕಿ*: *ಮೂವರು ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ*