*ಬೆಳಗಾವಿಯಲ್ಲಿ ಉಸಿರುಗಟ್ಟಿ ಮೂವರು ಯುವಕರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮನೆಯಲ್ಲಿ ಹೊಗೆ ತುಂಬಿ ಉಸಿರುಗಟ್ಟಿ ನಾಲ್ವರು ಯುವಕರ ಪೈಕಿ ಮೂವರು ಮೃತಪಟ್ಟಿದ್ದು ಓರ್ವ ಯುವಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಾಗಿರುವ ದುರ್ಘಟನೆ ಬೆಳಗಾವಿಯ ಅಮನಗರದಲ್ಲಿ‌ ನಡೆದಿದೆ. ರೀಹಾನ ಮತ್ತಿ ( 22 ), ಸರಫರಾಜ ಹರಪ್ಪನಹಳ್ಳಿ (22), ಮೋಯಿನ್ ನಾಲಬಂದ (23 ) ಮೃತಪಟ್ಟ ಯುವಕರು. ಶಾನವಾಜ್ (19 ) ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.  ಹೆಚ್ಚಿನ ಚಳಿ ಹಿನ್ನೆಲೆ ರೂಮ್ ನಲ್ಲಿ ಇದ್ದಿಲಿನ ಬೆಂಕಿ ಇಟ್ಟುಕೊಂಡು ಮಲಗಿದ್ದ ನಾಲ್ವರು … Continue reading *ಬೆಳಗಾವಿಯಲ್ಲಿ ಉಸಿರುಗಟ್ಟಿ ಮೂವರು ಯುವಕರು ದುರ್ಮರಣ*