ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಮಳೆ ಸಾಧ್ಯತೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಇಂದು ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕರ್ನಾಟಕ ಭಾಗದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ರಾಮನಗರ, ಮಂಡ್ಯ, ಚಿಕ್ಕಬಳ್ಳಾಪುರ ಸೇರಿದಂತೆ ವಿವಿಧೆಡೆ ಮೋಡ ಕವಿದ ವಾತಾವರಣವಿದೆ.

Home add -Advt

ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಬಹುತೇಕ ಕಡೆ ಬಿಸಿಲಿನಿಂದ ಕೂಡಿದ ವಾತಾವರಣ ಮುಂದುವರಿದಿದೆ.

https://pragati.taskdun.com/veteran-actress-sulochana-latakar-passes-away/

https://pragati.taskdun.com/mountain-collapse14-people-deathchina/

https://pragati.taskdun.com/cm-siddaramaiahkmfofficersorder/

Related Articles

Back to top button