*ಗುಡುಗು-ಮಿಂಚು, ಬಿರುಗಾಳಿ ಸಹಿತ ಮಳೆ: 11 ಜಿಲ್ಲೆಯಲ್ಲಿ ಯೆಲ್ಲೊ ಅಲರ್ಟ್*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಭಾಗಗಳಲ್ಲಿ ಬುಧವಾರ ಗುಡುಗು- ಮಿಂಚು, ಬಿರುಗಾಳಿ ಸಹಿತ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮಳೆ ಪೂರ್ವ ಮೌಸಮಿ ಚಟುವಟಿಕೆಗಳ ಪರಿಣಾಮವಾಗಿದ್ದು, ಕೆಲ ಪ್ರದೇಶಗಳಲ್ಲಿ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆಯೂ ಇದೆ. ಹಾಗಾಗಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಯೆಲ್ಲೋ ಅಲರ್ಟ್ ನೀಡಿರುವ ಜಿಲ್ಲೆಗಳು: ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ … Continue reading *ಗುಡುಗು-ಮಿಂಚು, ಬಿರುಗಾಳಿ ಸಹಿತ ಮಳೆ: 11 ಜಿಲ್ಲೆಯಲ್ಲಿ ಯೆಲ್ಲೊ ಅಲರ್ಟ್*
Copy and paste this URL into your WordPress site to embed
Copy and paste this code into your site to embed