*ಇಂದಿನಿಂದ ಜೂ.9 ರವರೆಗೆ ಹಲವು ಜಿಲ್ಲೆಯಲ್ಲಿ ಗುಡುಗು, ಮಿಂಚು,  ಬಿರುಗಾಳಿ ಸಹಿತ ಮಳೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಇಂದಿನಿಂದ ಜೂನ್ 9 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರ ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ ರಾಮನಗರ, ಚಾಮರಾಜನಗರ, ಶಿವಮೊಗ್ಗ ಹಾಸನ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದಿನಿಂದಲೇ ಮಳೆಯ ಚಟುವಟಿಕೆ ಆರಂಭವಾಗಿದೆ. Home add -Advt ಜೂನ್ … Continue reading *ಇಂದಿನಿಂದ ಜೂ.9 ರವರೆಗೆ ಹಲವು ಜಿಲ್ಲೆಯಲ್ಲಿ ಗುಡುಗು, ಮಿಂಚು,  ಬಿರುಗಾಳಿ ಸಹಿತ ಮಳೆ*