Belagavi NewsBelgaum NewsEducationKannada NewsKarnataka NewsLatest

ಗುರುವಾರ ಜಿಲ್ಲೆಯಾದ್ಯಂತ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಗುರುವಾರ(ಜು.27) ಜಿಲ್ಲೆಯ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

Home add -Advt

ಹವಾಮಾನ ಇಲಾಖೆಯು ಗುರುವಾರದಂದು ಯಲ್ಲೋ ಅಲರ್ಟ್ ಘೋಷಿಸಿರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಶಾಲೆಗಳಿಗೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ‌ ನೀಡಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

Related Articles

Back to top button