*ಜೋಶಿ ಸಹೋದನಿಂದ ಟಿಕೆಟ್ ವಂಚನೆ: ಪ್ರಲ್ಹಾದ್ ಜೋಶಿ ರಾಜೀನಾಮೆಗೆ ಆಗ್ರಹಿಸಿದ ದಿನೇಶ್ ಗುಂಡೂರಾವ್*

ಪ್ರಗತಿವಾಹಿನಿ ಸುದ್ದಿ: ಪ್ರಲ್ಹಾದ್ ಜೋಶಿಯವರ ಸಹೋದರ ಗೋಪಾಲ್ ಜೋಶಿಯರ ಮೇಲೆ ಟಿಕೆಟ್ ವಂಚನೆ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಸಚಿವ ಪ್ರಲ್ಹಾದ್ ಜೋಶಿಯವರ ರಾಜೀನಾಮೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.  ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಈ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಗೋಪಾಲ್ ಜೋಶಿಯವರು ಪ್ರಲ್ಹಾದ್ ಜೋಶಿಯವರ ಜೊತೆಗೆ ಇದ್ದಾರೆ ಎಂಬುದು ಹುಬ್ಬಳ್ಳಿ ಭಾಗದ ಜನರಿಗೆ ಗೊತ್ತಿರುವ ಸಂಗತಿ. ಸಹೋದರ ಗೋಪಾಲ್ ಜೋಶಿಯವರ ಮೇಲೆ ಬಂದಿರುವ ಆರೋಪ, ನನಗೆ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ … Continue reading *ಜೋಶಿ ಸಹೋದನಿಂದ ಟಿಕೆಟ್ ವಂಚನೆ: ಪ್ರಲ್ಹಾದ್ ಜೋಶಿ ರಾಜೀನಾಮೆಗೆ ಆಗ್ರಹಿಸಿದ ದಿನೇಶ್ ಗುಂಡೂರಾವ್*