*ತಿಗಡಿಯಲ್ಲಿ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಕಟ್ಟಡಕ್ಕೆ ಅಡಿಗಲ್ಲು*

₹10 ಲಕ್ಷ MLC ಅನುದಾನ ನೀಡುವ ಭರವಸೆ: ಚನ್ನರಾಜ ಹಟ್ಟಿಹೊಳಿ ಪ್ರಗತಿವಾಹಿನಿ ಸುದ್ದಿ: ಬೈಲಹೊಂಗಲ: ತಾಲೂಕಿನ ತಿಗಡಿ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ನೂತನ ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು ಸಮಾರಂಭ ನೆರವೇರಿತು. ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಅವರು ಅಡಿಗಲ್ಲು ಸಮಾರಂಭದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ದೇವಸ್ಥಾನದ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು. ಗ್ರಾಮಸ್ಥರ ಧಾರ್ಮಿಕ ಭಾವನೆ ಹಾಗೂ ಬಹುದಿನಗಳ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ದೇವಸ್ಥಾನದ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವುದಾಗಿ ಚನ್ನರಾಜ ಹಟ್ಟಿಹೊಳಿ ಅವರು … Continue reading *ತಿಗಡಿಯಲ್ಲಿ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಕಟ್ಟಡಕ್ಕೆ ಅಡಿಗಲ್ಲು*