Kannada NewsKarnataka NewsLatest

*ವಿದ್ಯುತ್ ತಂತಿ ತಗುಲಿ ತಂದೆ-ಮಗಳು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ತುಮಕೂರು: ಜಮೀನಿಗೆ ಹೋಗಿದ್ದ ತಂದೆ – ಮಗಳು ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

ತುಮಕೂರು ಮೂಲದ ಪಾವಗಡ ತಾಲೂಕಿನ ಬಸವನಳ್ಳಿ ಗ್ರಾಮದ ದಿಗವಿಂಟಿ ರಾಮಕೃಷ್ಣ (65) ಹಾಗೂ ಮಗಳು ನಿರ್ಮಲಾ (45) ಮೃತ ದುರ್ದೈವಿಗಳು.

Home add -Advt

ಜಮೀನಿಗೆ ನೀರು ಹಾಯಿಸಲು ಆಂಧ್ರಪ್ರದೇಶದ ಮಡಕಶಿರಾ ತಾಲೂಕಿನ ಎಲ್ಲೋಟಿ ಗ್ರಾಮಕ್ಕೆ ಹೋಗಿದ್ದರು. ಈ ವೇಳೆ ವಿದ್ಯುತ್ ತಂತಿ ತಗುಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Related Articles

Back to top button