*BREAKING: ಹುಲಿ ದಾಳಿಗೆ ಮತ್ತೋರ್ವ ರೈತ ಬಲಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹುಲಿ ದಾಳಿ ಪ್ರಕರಣ ಮುಂದುವರೆದಿದೆ. ಮೈಸೂರಿನಲ್ಲಿ ಹುಲಿ ದಾಳಿಗೆ ಮತ್ತೋರ್ವ ರೈತ ಬಲಿಯಾಗಿದ್ದಾನೆ. ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಳೆಹೆಗ್ಗೂಡಿಲು ಗ್ರಾಮದಲ್ಲಿ ಹುಲಿ ದಾಳಿಗೆ ರೈತ ಸಾವನ್ನಪ್ಪಿದ್ದಾರೆ. ದಂಡನಾಯ್ಕ @ ಸ್ವಾಮಿ ಮೃತ ರೈತ. ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಹುಲಿ ದಾಳಿ ನಡೆಸಿದೆ. 8 ತಿಂಗಳ ಹಿಂದಷ್ಟೇ ಡಂಡ ನಾಯ್ಕ್ ಮೇಲೆ ಆನೆ ದಾಳಿ ನಡೆಸಿತ್ತು. ಪ್ರಾಣಾಪಾಯದಿಂದ ಪಾರಾಗಿದ್ದರು. ಇದೀಗ ಹುಲಿ ದಾಳಿಗೆ ದಂಡನಾಯ್ಕ ಬಲಿಯಾಗಿದ್ದಾರೆ. ನುಗು ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಘಟನೆ … Continue reading *BREAKING: ಹುಲಿ ದಾಳಿಗೆ ಮತ್ತೋರ್ವ ರೈತ ಬಲಿ*
Copy and paste this URL into your WordPress site to embed
Copy and paste this code into your site to embed