*ಹುಲಿ ಉಗುರು ತಂದ ಸಂಕಷ್ಟ: ಇಬ್ಬರು ಅರ್ಚಕರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅರ್ಚಕರನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ನಡೆದಿದೆ. ಖಾಂಡ್ಯ ಗ್ರಾಮದ ಮಾರ್ಕಾಂಡೇಶ್ವರ ದೇವಾಲಯದ ಅರ್ಚಕ ಕೃಷ್ಣಾನಂದ ಹೊಳ್ಳ ಹಾಗೂ ನಾಗೇಂದ್ರ ಜೋಯಿಸ ಬಂಧಿತರು. ಬಂಧಿತರಿಂದ ಹುಲಿ ಉಗುರಿನ ಮೂರು ಲಾಕೆಟ್ ವಶಕ್ಕೆ ಪಡೆಯಲಾಗಿದೆ.Home add -Advt ವ್ಯಕ್ತಿಯೊಬ್ಬರು ಇ-ಮೇಲ್ ಮೂಲಕ ಅರಣ್ಯ ಇಲಾಖೆಗೆ ಇಬ್ಬರು ಅರ್ಚಕರ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಇಬ್ಬರು ಅರ್ಚಕರನ್ನು … Continue reading *ಹುಲಿ ಉಗುರು ತಂದ ಸಂಕಷ್ಟ: ಇಬ್ಬರು ಅರ್ಚಕರು ಅರೆಸ್ಟ್*