*ನಟ ಜಗ್ಗೇಶ್ ವಿರುದ್ಧ ದೂರು ದಾಖಲಿಸಿದ ಮಾಜಿ ಎಂಎಲ್ ಸಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹುಲಿ ಉಗುರು ಇಟ್ಟುಕೊಂಡಿದ್ದ ಸೆಲೆಬ್ರಿಟಿಗಳಿಗೆ ಈಗ ಕಾನೂನು ಸಂಕಷ್ಟ ಶುರುವಾಗಿದೆ. ಹುಲಿ ಉಗುರು ಧಾರಣೆ ಹಿನ್ನೆಲೆಯಲ್ಲಿ ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ವಿರುದ್ಧ ದೂರು ದಾಖಲಾಗಿದೆ. ನಟ ಜಗ್ಗೇಶ್ ಹುಲಿ ಉಗುರು ಧರಿಸಿದ್ದ ಲಾಕೆಟ್ ತೋರಿಸಿ ಇದು ನಾನು 20 ವರ್ಷದವನಿದ್ದಾಗ ನನ್ನ ತಾಯಿ ಕೊಟ್ಟಿದ್ದರು. ನನ್ನ ಮಗ ಹುಲಿಯಂತೆ ಇರಲಿ ಎಂದು ಹಾಕಿದ್ದರು ಎಂದು ಸಂದರ್ಶನವೊಂದರಲ್ಲಿ ಹೇಳಿದ್ದ ಹಳೇ ವಿಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಮಾಜಿ ಎಂಎಲ್ ಸಿ … Continue reading *ನಟ ಜಗ್ಗೇಶ್ ವಿರುದ್ಧ ದೂರು ದಾಖಲಿಸಿದ ಮಾಜಿ ಎಂಎಲ್ ಸಿ*