*ನಿಖಿಲ್ ಕುಮಾರಸ್ವಾಮಿ ಬಳಿ ಇದ್ದ ಹುಲಿ ಉಗುರು ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು*

ಅರಣ್ಯಾಧಿಕಾರಿಗಳ ಪರಿಶೀಲನೆಗೆ ಪೆಂಡೆಂಟ್‌ ನೀಡಿದ ಮಾಜಿ ಮುಖ್ಯಮಂತ್ರಿಗಳು ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹುಲಿ ಉಗುರು ರೀತಿಯಲ್ಲಿರುವ ಪೆಂಡೆಂಟ್‌ ನೈಜವಲ್ಲ. ಅದನ್ನು ಅರಣ್ಯಾಧಿಕಾರಿಗಳು ಪರಿಶೀಲನೆ ಮಾಡಲು ತೆಗೆದುಕೊಂಡು ಹೋಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು, ಜೆಡಿಎಸ್‌ ರಾಜ್ಯಾಧ್ಯಕ್ಷರೂ ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಜೆಪಿ ನಗರದಲ್ಲಿರುವ ತಮ್ಮ ನಿವಾಸಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪೆಂಡೆಂಟ್‌ ಅನ್ನು ಪರಿಶೀಲನೆ ನಡೆಸಿದ ಅವರು ಮಾತನಾಡಿದರು.Home add -Advt ಇವತ್ತು ಬೆಳಗ್ಗಿನಿಂದ ಚಿತ್ರನಟರು, ಜ್ಯೋತಿಷಿಗಳು ಇಟ್ಟಿರುವ ಹುಲಿ ಉಗುರುಗಳ ಪೆಂಡೆಂಟುಗಳ ಬಗ್ಗೆ ಡೊದ್ದ ಮಟ್ಟದಲ್ಲಿ … Continue reading *ನಿಖಿಲ್ ಕುಮಾರಸ್ವಾಮಿ ಬಳಿ ಇದ್ದ ಹುಲಿ ಉಗುರು ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು*