*ಹುಲಿ ಕೊಂದ ಪ್ರಕರಣ: ಮೂವರು ಅಧಿಕಾರಿಗಳು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಮಲೆ ಮಹದೇಶ್ವರ ಬೆಟ್ಟದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ವಿಷಪ್ರಾಶನದಿಂದ ಐದು ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಆದೇಶ ಹೊರಡಿಸಲಾಗಿದೆ.Home add -Advt ಕೆಲ ದಿನಗಳ ಹಿಂದೆ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ತಾಯಿ ಹುಲಿ ಹಾಗೂ ನಾಲ್ಕು ಮರಿ ಹುಲಿಗಳಿಗೆ ವಿಷಪ್ರಾಶನ ಮಾಡಿ ಹತ್ಯೆ ಮಾಡಲಾಗಿತ್ತು. ಹುಲಿ ಹಸುವನ್ನು ಕೊಂದು ತಿಂದಿದ್ದಕ್ಕೆ ಹಸುವಿನ ಮಾಲೀಕ ಸೇರಿ ಮೂವರು ವಿಷಪ್ರಾಶನ ಮಾಡಿಸಿ ಐದು ಹುಲಿಗಳ ಸಾವಿಗೆ ಕಾರಣರಾಗಿದ್ದರು. ಪ್ರಕರಣ ಸಂಬಂಧ ಹಸು ಮಾಲೀಕ … Continue reading *ಹುಲಿ ಕೊಂದ ಪ್ರಕರಣ: ಮೂವರು ಅಧಿಕಾರಿಗಳು ಸಸ್ಪೆಂಡ್*