*ಟೈಗರ್ ಶ್ರಾಫ್ ಕಾರಿನ ಮೇಲೆ ದಾಳಿ*: *ಆರೋಪಿಗಳ ಫೋಟೋ ಬಹಿರಂಗ*
ಪ್ರಗತಿವಾಹಿನಿ ಸುದ್ದಿ: ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ್ದ ಆರೋಪಿಗಳ ಮೊದಲ ಫೋಟೋ ಬಹಿರಂಗವಾಗಿದೆ. ಟೈಗರ್ ಶ್ರಾಫ್ ಮುಂಬೈನ ಜುಹು ಪ್ರದೇಶದಲ್ಲಿ ಭಾನುವಾರ ಸಂಜೆ ಫುಟ್ಬಾಲ್ ಮೈದಾನದಿಂದ ಹೊರಡುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಈ ಆರೋಪಿಗಳ ಮೊದಲ ಫೋಟೋ ಬಹಿರಂಗವಾಗಿದೆ. ಫೋಟೋದಲ್ಲಿ ಇಬ್ಬರು ಆರೋಪಿಗಳು ಬಿಳಿ ಬಣ್ಣದ ಶರ್ಟ್ ಧರಿಸಿರುವುದು ಕಂಡುಬಂದಿದ್ದು, ಅವರಲ್ಲಿ ಒಬ್ಬ ಟೋಪಿ ಧರಿಸಿದ್ದಾನೆ. ಆರೋಪಿಗಳ ಗುರುತನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ. ಆದರೆ, ಅವರು … Continue reading *ಟೈಗರ್ ಶ್ರಾಫ್ ಕಾರಿನ ಮೇಲೆ ದಾಳಿ*: *ಆರೋಪಿಗಳ ಫೋಟೋ ಬಹಿರಂಗ*
Copy and paste this URL into your WordPress site to embed
Copy and paste this code into your site to embed