*ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜಿನಾಮೆ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಾಹ್ನ 2.30ಕ್ಕೆ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳ ಕಚೇರಿಯಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ಮುಖ್ಯಮಂತ್ರಿಗಳು 2.30ಕ್ಕೆ ರಾಜಭವನಕ್ಕೆ ತೆರಳಲಿದ್ದು, ಬಳಿಕ 3 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿ ಉದ್ಧೇಶಿಸಿ ಮಾತನಾಡಲಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಮಾಹಿತಿ ನೀಡಿದ್ದಾರೆ.Home add -Advt ಸಿದ್ದರಾಮಯ್ಯ ರಾಜಿನಾಮೆ ನಂತರ ಕಾಂಗ್ರೆಸ್ ಶಾಸಕಾಂಗ ಸಭೆಗೆ ಮುಹೂರ್ತ ನಿಗಧಿಯಾಗಲಿದೆ. ಶುಕ್ರವಾರ ಸಂಜೆ ಶಾಸಕಾಂಗ ಪಕ್ಷದ ಸಭೆ ನಡೆಯುವ … Continue reading *ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜಿನಾಮೆ*
Copy and paste this URL into your WordPress site to embed
Copy and paste this code into your site to embed