*ಜಿಲ್ಲಾ ವಿಭಜನೆಗೆ ಕಾಲ ಕೂಡಿ ಬರಬೇಕು: ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲಾ ವಿಭಜನೆಗೆ ಕಾಲ ಕೂಡಿ ಬರಬೇಕು. ಶೀಘ್ರದಲ್ಲೇ ಸರಕಾರ ಈ ಕುರಿತು ಕ್ರಮ ಕೈಗೊಳ್ಳುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಗುರುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕಳೆದ 14 ತಿಂಗಳಿನಿಂದ ಸರಕಾರ ಜನಪರ ಕೆಲಸ ಮಾಡಿದೆ. ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚು ಕೊಡಲಾಗಿದೆ ಜಿಲ್ಲೆಯಲ್ಲಿ ಹೆಚ್ಚು ಶಾಲೆ ನಿರ್ಮಾಣ ಮಾಡಲು ಕ್ರಮ ವಹಿಸಲಾಗಿದೆ ಎಂದರು.Home add -Advt ಮಳೆಗಾಲದಲ್ಲಿ ಸಾಕಷ್ಟು ಪ್ರಮಾಣದಲ್ಲಿ ರಸ್ತೆಗಳು ಹಾಳಾಗಿವೆ ಅವುಗಳ ದುರಸ್ತಿ … Continue reading *ಜಿಲ್ಲಾ ವಿಭಜನೆಗೆ ಕಾಲ ಕೂಡಿ ಬರಬೇಕು: ಸತೀಶ್ ಜಾರಕಿಹೊಳಿ*