*ಪ್ರತಿಯೊಂದಕ್ಕೂ ಸಮಯವೇ ಉತ್ತರಿಸುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಕಾಲವೇ ಉತ್ತರ ನೀಡುತ್ತದೆ. ಒಂದೇ ವಾಕ್ಯದಲ್ಲಿ ಹೇಳುವುದಾದರೆ ಸಮಯವೇ ಪ್ರತಿಯೊಂದಕ್ಕೂ ಉತ್ತರಿಸುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯ ಕರ್ನಾಟಕ ಭವನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಶಿವಕುಮಾರ್ ಅವರು ಭಾನುವಾರ ಉತ್ತರಿಸಿದರು.Home add -Advt ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೀರಿ ಎಂದು ಕೇಳಿದಾಗ, “ನಾನು ಅದನ್ನು ಏಕೆ ಬಹಿರಂಗಗೊಳಿಸಬೇಕು. ನಾವು ಇಲ್ಲಿಗೆ ಬರುವುದೇ ಸರ್ಕಾರದ ಕೆಲಸಕ್ಕೆ ಪಕ್ಷದ ಕೆಲಸಕ್ಕೆ, ನಮ್ಮ ರಾಜಕೀಯಕ್ಕೆ” ಎಂದು ಹೇಳಿದರು. ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಇದ್ದಾರೆ … Continue reading *ಪ್ರತಿಯೊಂದಕ್ಕೂ ಸಮಯವೇ ಉತ್ತರಿಸುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್*