Kannada NewsKarnataka NewsLatest

*ಬೆಳಗಾವಿಯಲ್ಲಿ ಘೋರ ಘಟನೆ: ಮನೆ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಟಿಪ್ಪರ್*

ಸ್ಥಳದಲ್ಲೇ ದುರ್ಮರಣ

Home add -Advt


ಪ್ರಗತಿವಾಹಿನಿ ಸುದ್ದಿ: ಮನೆ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಟಿಪ್ಪರ್ ಲಾರಿ ಹರಿದು ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪುರದಲ್ಲಿ ನಡೆದಿದೆ.

4 ವರ್ಷದ ಅಧ್ವೈತ್ ಅಕ್ಷಯ್ ಮೃತ ದುರ್ದೈವಿ. ಮನೆ ಮುಂದಿನ ರಸ್ತೆ ಪಕ್ಕದಲ್ಲಿ ಆತವಾಡುತ್ತಿದ್ದಾಗ ಟಿಪ್ಪರ್ ವಾಹನದ ಹಿಂಬದಿ ಚಕ್ರಕ್ಕೆ ಮಗು ಸಿಲುಕಿ ಸಾವನ್ನಪ್ಪಿದೆ.

ಘಟನೆ ಬಳಿಕ ಟಿಪ್ಪರ್ ಚಾಲಕ ಸ್ಥಳದಲ್ಲೇ ಟಿಪ್ಪರ್ ಬಿಟ್ಟು ಪರಾರಿಯಾಗಿದ್ದಾನೆ. ಮಗು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.


Related Articles

Back to top button